ಬೆಂಗಳೂರು, ಆಗಸ್ಟ್ 23: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಕಾಟವು ಹೋದ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅನ್ನೋ ಹಾಗಾಗಿ ಬಿಟ್ಟಿದೆ. ಕರ್ನಾಟಕದಲ್ಲಿ ಇಳಿಕೆಯಾಗಿದ್ದ ಕೋವಿಡ್-19 ಸಂಖ್ಯೆ ಮತ್ತೊಮ್ಮೆ ಒಂದೂವರೆ ಸಾವಿರನ ಸನ್ನಿಹಿತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ಒಂದೇ ದಿನ 1465 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ
from Oneindia.in - thatsKannada News https://ift.tt/h9vQL87
via
from Oneindia.in - thatsKannada News https://ift.tt/h9vQL87
via
0 Comments: