ಭಾರತದಲ್ಲಿ Cheap And Best 5ಜಿ ಸೇವೆ ಯಾವಾಗ ಶುರು!?

ಭಾರತದಲ್ಲಿ Cheap And Best 5ಜಿ ಸೇವೆ ಯಾವಾಗ ಶುರು!?

ನವದೆಹಲಿ, ಆಗಸ್ಟ್ 25: ಭಾರತದಲ್ಲಿ 5ಜಿ ಸೇವೆಗಳು ಯಾವಾಗ ಪ್ರಾರಂಭವಾಗುತ್ತದೆ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಉತ್ತರ ಕೊಟ್ಟಿದ್ದಾರೆ. ಮುಂದಿನ ಎರಡು-ಮೂರು ವರ್ಷಗಳಲ್ಲಿ ದೇಶದ ಬಹುತೇಕ ಭಾಗದಲ್ಲಿ ಹೈ-ಸ್ಪೀಡ್ 5G ಸೇವೆಗಳು ಕೈಗೆಟುಕುವ ದರದಲ್ಲಿ ಸಿಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ. ಟೆಲಿಕಾಂ ಮೂಲಸೌಕರ್ಯವನ್ನು ತ್ವರಿತ ಗತಿಯಲ್ಲಿ ಹೊರತರುವುದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ

from Oneindia.in - thatsKannada News https://ift.tt/SQNbpaz
via

0 Comments: