ಬೆಂಗಳೂರು.ಸೆ.29. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ 101 ಸೆಲ್ಫ್ ಚೆಕ್ ಗಳಿಗೆ ಸಹಿ ಹಾಕಲು ಅನುಮತಿ ಕೋರಿದ್ದಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಈ ಸಂಬಂಧ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
from Oneindia.in - thatsKannada News https://ift.tt/luJsdjx
via
from Oneindia.in - thatsKannada News https://ift.tt/luJsdjx
via
0 Comments: