ಬೆಂಗಳೂರು, ಸೆ.16: ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಉನ್ನತ ಶಿಕ್ಷಣ ಇಲಾಖೆ ಶುಕ್ರವಾರ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ವಿತರಿಸಿದ
from Oneindia.in - thatsKannada News https://ift.tt/OGJLpA6
via
from Oneindia.in - thatsKannada News https://ift.tt/OGJLpA6
via
0 Comments: