ಭಾರತದ ಹೊಸ ಅಟಾರ್ನಿ ಜನರಲ್ ಆಗಿ ಆರ್ ವೆಂಕಟರಮಣಿ ನೇಮಕ

ಭಾರತದ ಹೊಸ ಅಟಾರ್ನಿ ಜನರಲ್ ಆಗಿ ಆರ್ ವೆಂಕಟರಮಣಿ ನೇಮಕ

ನವದೆಹಲಿ, ಸೆಪ್ಟೆಂಬರ್‌ 28: ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ಭಾರತದ ನೂತನ ಅಟಾರ್ನಿ ಜನರಲ್ ಆಗಿ ನೇಮಿಸಲಾಗಿದೆ. ಅವರು ಮೂರು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಇರುತ್ತಾರೆ. ಆರ್‌. ವೆಂಕಟರಮಣಿ ಅವರನ್ನು ಅಟಾರ್ನಿ ಜನರಲ್ ಆಗಿ ನೇಮಕ ಮಾಡುವ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ಇಲಾಖೆಯು ಇಂದು ಅಧಿಸೂಚನೆಯನ್ನು ಹೊರಡಿಸಿದೆ. ವೆಂಕಟರಮಣಿ

from Oneindia.in - thatsKannada News https://ift.tt/Tfxj06I
via

0 Comments: