ಬೆಂಗಳೂರು,ಸೆ.2. ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಸದ್ಯ ಮೂರು ದಿನ ನ್ಯಾಯಾಂಗ ವಶಕ್ಕೆ ಒಳಪಟ್ಟಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧೀಶ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಠಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಲು ಕೋರ್ಟ್ ಆದೇಶ ನೀಡಿದೆ. ಹಾಗಾಗಿ ಮೊದಲೇ
from Oneindia.in - thatsKannada News https://ift.tt/eMQbBTk
via
from Oneindia.in - thatsKannada News https://ift.tt/eMQbBTk
via
0 Comments: