ಬೆಂಗಳೂರು, ಸೆ.29. ರಾಜ್ಯದಲ್ಲಿನ ಮಠ ಮಾನ್ಯಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರತ್ಯೇಕ ಕಾನೂನು ರೂಪಿಸಲು ಸಂವಿಧಾನದಡಿ ಸರ್ಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆ ಮೂಲಕ ಆರು ವರ್ಷಗಳ ಸುದೀರ್ಘ ಕಾನೂನು ಸಮರಕ್ಕೆ ನ್ಯಾಯಾಲಯ ತೆರೆ ಎಳೆದಿದೆ. ರಾಮಚಂದ್ರಾಪುರ ಮಠದ ಆಡಳಿತವನ್ನು ನಿಯಂತ್ರಣಕ್ಕೆ ಪಡೆಯಲು ನಿರ್ದೇಶನ ನೀಡಬೇಕು ಮತ್ತು ರಾಜ್ಯದ ಎಲ್ಲಾಮಠಗಳ
from Oneindia.in - thatsKannada News https://ift.tt/QtNpiSX
via
from Oneindia.in - thatsKannada News https://ift.tt/QtNpiSX
via
0 Comments: