ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಹೊಸ ಛಾಪು

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಹೊಸ ಛಾಪು

ನವದೆಹಲಿ, ಸೆಪ್ಟೆಂಬರ್ 6: ಏಷ್ಯಾದ ಅಗ್ರಮಾನ್ಯ ಶ್ರೀಮಂತರ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಭಾರತೀಯ ಉದ್ಯಮಿ ಗೌತಮ್ ಅದಾನಿ ಷೇರು ಮೌಲ್ಯಗಳಲ್ಲಿ ಗಣನೀಯ ಏರಿಕೆಯಾಗಿದೆ. ಗೌತಮ್ ಅದಾನಿ ನಿವ್ವಳ ಮೌಲ್ಯವು ವಾರೆನ್ ಬಫೆಟ್ ಮತ್ತು ಬಿಲ್ ಗೇಟ್ಸ್ ಅವರ ನಿವ್ವಳ ಮೌಲ್ಯವನ್ನು ಮೀರಿಸಿದ್ದು ಆಗಿದೆ. ಇದೀಗ ಗೌತಮ್ ಅದಾನಿಯವರು ಉದ್ಯಮಿ ಜೆಫ್ ಬೆಜೋಸ್ ಮತ್ತು ಎಲೋನ್ ಮಸ್ಕ್‌ರಿಗೆ ಸೆಡ್ಡು ಹೊಡೆಯುವುದಕ್ಕೆ

from Oneindia.in - thatsKannada News https://ift.tt/8A9KsJ6
via

0 Comments: