ನವದೆಹಲಿ, ಸೆಪ್ಟೆಂಬರ್ 05: ಭಾರತದ ಪ್ರಧಾನಮಂತ್ರಿ ಹುದ್ದೆಗೆ ಏರಬೇಕು ಎಂಬ ಯಾವುದೇ ಮಹತ್ವಾಕಾಂಕ್ಷೆಯನ್ನು ತಾವು ಹೊಂದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಬಲ ಪ್ರತಿಪಕ್ಷವನ್ನು ರಚಿಸುವ ಉದ್ದೇಶದಿಂದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ನಂತರದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಅವರು ಮಾತನಾಡಿದೆ. ಈ ವೇಳೆ ಪ್ರತಿಪಕ್ಷ
from Oneindia.in - thatsKannada News https://ift.tt/4CgpEq0
via
from Oneindia.in - thatsKannada News https://ift.tt/4CgpEq0
via
0 Comments: