ಪೇಸಿಎಂ ಅಭಿಯಾನ; ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು: ಅರುಣ್‌ ಸಿಂಗ್‌

ಪೇಸಿಎಂ ಅಭಿಯಾನ; ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು: ಅರುಣ್‌ ಸಿಂಗ್‌

ಬೆಂಗಳೂರು, ಸೆಪ್ಟೆಂಬರ್‌ 28: ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ವಿರುದ್ಧ ವಾಗ್ದಾಳಿ ನಡೆಸಿದ ಕರ್ನಾಟಕದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಇದು ಸರಳ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಾಡಿದ ಅವಮಾನವಾಗಿದೆ. ಇದಕ್ಕಾಗಿ ವಿರೋಧ ಪಕ್ಷ ಕಾಂಗ್ರೆಸ್‌ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಸಿಎಂ ಬೊಮ್ಮಾಯಿ ರೈತರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಖಾತೆಗೆ

from Oneindia.in - thatsKannada News https://ift.tt/tOVl5gh
via

0 Comments: