ಅಯ್ಯೋ ಬಿಜೆಪಿಗೆ ಯಾರ್ ಹೆದರುತ್ತಾರೆ; ಹೀಗೆ ಹೇಳಿದ್ದೇಕೆ ರಾಹುಲ್ ಗಾಂಧಿ!?

ಅಯ್ಯೋ ಬಿಜೆಪಿಗೆ ಯಾರ್ ಹೆದರುತ್ತಾರೆ; ಹೀಗೆ ಹೇಳಿದ್ದೇಕೆ ರಾಹುಲ್ ಗಾಂಧಿ!?

ಕನ್ಯಾಕುಮಾರಿ, ಸೆಪ್ಟೆಂಬರ್ 07: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ ಪ್ರತಿಪಕ್ಷದ ಒಬ್ಬರೇ ಒಬ್ಬ ನಾಯಕರು ಭಯ ಪಡುವುದಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. "ಸಿಬಿಐ, ಇಡಿ ಮತ್ತು ಐಟಿ ಇಲಾಖೆಯನ್ನು ಬಳಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಬಿಜೆಪಿಯವರು ಭಾವಿಸಿದ್ದಾರೆ.

from Oneindia.in - thatsKannada News https://ift.tt/4hW1Nib
via

0 Comments: