ಬೆಂಗಳೂರು, ಸೆಪ್ಟೆಂಬರ್ 06: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಜ್ಞ
from Oneindia.in - thatsKannada News https://ift.tt/Yg0J3An
via
from Oneindia.in - thatsKannada News https://ift.tt/Yg0J3An
via
0 Comments: