ಬೆಂಗಳೂರು.ಸೆ.30.ಬೂದಿ ಮುಚ್ಚಿದ ಕೆಂಡದಂತಿದ್ದ ನಾಡಗೀತೆ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಅನಂತಸ್ವಾಮಿ ಸಂಗೀತ ಸಂಯೋಜನೆ ಮಾಡಿರುವ ನಾಡಗೀತೆಯನ್ನು ಅಳವಡಿಸಿಕೊಂಡಿರುವ ಸಂಬಂಧ ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಶುಕ್ರವಾರ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ2 ನಿಮಿಷ 30 ಸೆಕೆಂಡ್‌ಗಳಲ್ಲಿನಾಡಗೀತೆ ಹಾಡುವ
from Oneindia.in - thatsKannada News https://ift.tt/8tDZ9pL
via
from Oneindia.in - thatsKannada News https://ift.tt/8tDZ9pL
via
0 Comments: