ಬೆಂಗಳೂರು, ಅ.13. ಸದ್ಯದ ಓಲಾ, ಉಬರ್ ಆಟೋರಿಕ್ಷಾಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಜನರಿಗೆ ತೊಂದರೆ ಆಗದಂತೆ ಪರಿಹರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ಹಾಗಾಗಿ ಸರ್ಕಾರ ನಾಳೆ (ಶುಕ್ರವಾರ) ಪರಿಹಾರದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ಆಪ್ ಆಧಾರಿತ ಆಟೋರಿಕ್ಷಾಗೆ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿದಂತೆ ಸೇವೆ ನೀಡುತ್ತಿರುವ ಓಲಾ ಮತ್ತು ಉಬ್
from Oneindia.in - thatsKannada News https://ift.tt/JfmEqXr
via
from Oneindia.in - thatsKannada News https://ift.tt/JfmEqXr
via
0 Comments: