ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮುರುಘಾ ಸ್ವಾಮಿ, ಸರ್ಕಾರಕ್ಕೆ ನೋಟಿಸ್ ಜಾರಿ

ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮುರುಘಾ ಸ್ವಾಮಿ, ಸರ್ಕಾರಕ್ಕೆ ನೋಟಿಸ್ ಜಾರಿ

ಬೆಂಗಳೂರು, ಅ.14. ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಗುರುವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ನೇತೃತ್ವದ

from Oneindia.in - thatsKannada News https://ift.tt/mBnr0pT
via

0 Comments: