ಚೆನ್ನೈ ಯುಎಸ್ ರಾಯಭಾರಿ ಕಚೇರಿಯಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಸಮಾವೇಶ

ಚೆನ್ನೈ ಯುಎಸ್ ರಾಯಭಾರಿ ಕಚೇರಿಯಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಸಮಾವೇಶ

ಚೆನ್ನೈ, ಅಕ್ಟೋಬರ್ 15: ಚೆನ್ನೈನಲ್ಲಿರುವ ಅಮೇರಿಕಾ ದೂತಾವಾಸವು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್(ಐಐಟಿ ಮದ್ರಾಸ್) ಮತ್ತು ಇಂಡಿಯನ್ ಸ್ಪೇಸ್ ಅಸೋಸಿಯೇಷನ್ (ಐಎಸ್‌ಪಿಎ) ಆಶ್ರಯದಲ್ಲಿ 'ಸ್ಪೇಸ್ ಟೆಕ್ನಾಲಜಿ'ಗೆ ಸಂಬಂಧಿಸಿದಂತೆ ಮೂರು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಅಕ್ಟೋಬರ್ 15ರಂದು ಶನಿವಾರ ಚಾಲನೆ ನೀಡಿತು. ಅಕ್ಟೋಬರ್ 15-17ರವರೆಗೆ ಜಾಗತಿಕ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಪಾಲುದಾರರು ಐಐಟಿ ಮದ್ರಾಸ್‌ನಲ್ಲಿ

from Oneindia.in - thatsKannada News https://ift.tt/ARo5GK6
via

0 Comments: