ಕಾಂಗ್ರೆಸ್ ಉನ್ನತ ಸಮಿತಿ ರಚಿಸಿದ ಮಲ್ಲಿಕಾರ್ಜುನ ಖರ್ಗೆ: ರಾಜ್ಯದ ಮೂವರಿಗೆ ಸ್ಥಾನ

ಕಾಂಗ್ರೆಸ್ ಉನ್ನತ ಸಮಿತಿ ರಚಿಸಿದ ಮಲ್ಲಿಕಾರ್ಜುನ ಖರ್ಗೆ: ರಾಜ್ಯದ ಮೂವರಿಗೆ ಸ್ಥಾನ

ನವದೆಹಲಿ, ಅಕ್ಟೋಬರ್ 26: ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಮೊದಲ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಕೇಂದ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಬದಲಿಗೆ 47 ಸದಸ್ಯರ ಉನ್ನತ ಸಮಿತಿಯನ್ನು ರಚಿಸಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಹೊಸದಾಗಿ ರಚಿಸಲಾದ ಸಮಿತಿಯಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಸ್ಥೆ

from Oneindia.in - thatsKannada News https://ift.tt/ObuNg6l
via

0 Comments: