ಬೆಂಗಳೂರು, ಅಕ್ಟೋಬರ್ 19: ಬೆಳಕಿನ ಹಬ್ಬ ದೀಪಾವಳಿಗಾಗಿ ಊರು ಕಡೆಗೆ ಮುಖ ಮಾಡುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಮಲೆನಾಡಿನ ಶಿವಮೊಗ್ಗಕ್ಕೆ ವಿಶೇಷ ರೈಲು ಸಂಚರಿಸಲಿದೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಶಿವಮೊಗ್ಗ ಟೌನ್ ರೈಲ್ವೆ ನಿಲ್ದಾಣಕ್ಕೆ ವಿಶೇಷ ರೈಲು ಆರಂಭಿಸಲಾಗಿದೆ. ದೀಪಾವಳಿ ಹಿನ್ನೆಲೆ ಈ ವಿಶೇಷ ರೈಲು ಸಂಚಾರಕ್ಕೆ
from Oneindia.in - thatsKannada News https://ift.tt/Z8YJsal
via
from Oneindia.in - thatsKannada News https://ift.tt/Z8YJsal
via
0 Comments: