ಬೆಂಗಳೂರು, ಅಕ್ಟೋಬರ್ 18: ಕರ್ನಾಟಕದಲ್ಲಿ ಈ ವರ್ಷ ಹಲಾಲ್ ಮುಕ್ತ ದೀಪಾವಳಿ ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ. ರಾಜ್ಯದಲ್ಲಿ ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಎಲ್ಲಾ ಹಿಂದೂಗಳಿಗೆ ಕರೆ ಕೊಟ್ಟಿದೆ. ಈ ಕುರಿತು ಮಾತನಾಡಿರುವ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ್ ಶಿಂಧೆ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಹಲಾಲ್ ಬಹಿಷ್ಕಾರ ಪ್ರತಿಭಟನೆಗಳು ಪ್ರಾರಂಭವಾಗಿದ್ದು, ರಾಷ್ಟ್ರದಾದ್ಯಂತ ಹರಡಲಿದೆ ಎಂದಿದ್ದಾರೆ.4
from Oneindia.in - thatsKannada News https://ift.tt/Kg8YjZr
via
from Oneindia.in - thatsKannada News https://ift.tt/Kg8YjZr
via
0 Comments: