ಜೆಡಿಎಸ್-ಬಿಆರ್‌ಎಸ್‌ ಮೈತ್ರಿ ಚುನಾವಣೆಗೆ ಹೊಸ ದಿಕ್ಸೂಚಿ ನೀಡಲಿದೆ: ಎಚ್‌ಡಿ ಕುಮಾರಸ್ವಾಮಿ

ಜೆಡಿಎಸ್-ಬಿಆರ್‌ಎಸ್‌ ಮೈತ್ರಿ ಚುನಾವಣೆಗೆ ಹೊಸ ದಿಕ್ಸೂಚಿ ನೀಡಲಿದೆ: ಎಚ್‌ಡಿ ಕುಮಾರಸ್ವಾಮಿ

ಹೈದರಾಬಾದ್, ಅಕ್ಟೋಬರ್‌ 5: ''ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದ್ದು, ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ'' ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಹೈದರಾಬಾದ್‌ನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷವನ್ನು ಭಾರತ್ ರಾಷ್ಟ್ರ

from Oneindia.in - thatsKannada News https://ift.tt/V1Hud8L
via

0 Comments: