ಪ್ರಜೆಗಳಿಗೆ ಸಂದೇಶ: ಕೂಡಲೇ ಉಕ್ರೇನ್‌ನಿಂದ ಜಾಗ ಖಾಲಿ ಮಾಡಿ ಎಂದ ಭಾರತ!

ಪ್ರಜೆಗಳಿಗೆ ಸಂದೇಶ: ಕೂಡಲೇ ಉಕ್ರೇನ್‌ನಿಂದ ಜಾಗ ಖಾಲಿ ಮಾಡಿ ಎಂದ ಭಾರತ!

ನವದೆಹಲಿ, ಅಕ್ಟೋಬರ್ 19: ಉಕ್ರೇನ್‌ನಲ್ಲಿ ಹದಗೆಡುತ್ತಿರುವ ''ಭದ್ರತಾ ಪರಿಸ್ಥಿತಿ" ಯನ್ನು ಉಲ್ಲೇಖಿಸಿರುವ ಭಾರತವು ಆ ರಾಷ್ಟ್ರಕ್ಕೆ ಪ್ರಯಾಣಿಸದಂತೆ ಎಲ್ಲ ನಾಗರಿಕರಿಗೆ ಸಲಹೆ ನೀಡಿದೆ. "ಪ್ರಸ್ತುತ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಲಭ್ಯವಿರುವ ವಿಧಾನಗಳ ಮೂಲಕ ಉಕ್ರೇನ್‌ನಿಂದ ಬೇಗನೆ ಹೊರಡುವಂತೆ ಸೂಚಿಸಲಾಗಿದೆ," ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ. ಉಕ್ರೇನ್‌ನಲ್ಲಿ ವೈಮಾನಿಕ

from Oneindia.in - thatsKannada News https://ift.tt/pQV1afY
via

0 Comments: