Breaking: ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಕಾಲ್ತುಳಿತಕ್ಕೆ 120 ಮಂದಿ ಸಾವು

Breaking: ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಕಾಲ್ತುಳಿತಕ್ಕೆ 120 ಮಂದಿ ಸಾವು

ಸಿಯೋಲ್‌, ಅಕ್ಟೋಬರ್ 30: ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನ ಪ್ರಮುಖ ಮಾರುಕಟ್ಟೆಯಲ್ಲಿ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 120 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹ್ಯಾಲೋವೀನ್ ಹಬ್ಬಗಳಿಗೆ ಬೃಹತ್ ಜನಸಮೂಹವು ಸೇರಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕಿರಿದಾದ ಬೀದಿಗಳಲ್ಲಿ ಅವ್ಯವಸ್ಥೆಯ ನಡುವೆ ತೀವ್ರ ಹೃದಯಘಾತದಿಂದ ಕುಸಿದು ಬಿದ್ದ ಜನರನ್ನು ಪೊಲೀಸರು

from Oneindia.in - thatsKannada News https://ift.tt/TmJWPkM
https://ift.tt/TmJWPkM {

0 Comments: