Breaking: ಹಿಮಾಚಲ ಪ್ರದೇಶ ಚುನಾವಣೆಗೆ 46 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Breaking: ಹಿಮಾಚಲ ಪ್ರದೇಶ ಚುನಾವಣೆಗೆ 46 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ, ಅಕ್ಟೋಬರ್ 18: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದ್ದು, ಈ ಪೈಕಿ 19 ಹಾಲಿ ಶಾಸಕರಿಗೆ ಟಿಕೆಟ್ ಘೋಷಿಸಲಾಗಿದೆ. ಮಂಗಳವಾರ ಬಿಡುಗಡೆಯಾದ ಪಟ್ಟಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಹರೋಲಿ ವಿಧಾನಸಭಾ ಕ್ಷೇತ್ರದಿಂದ ಮತ್ತು ಮಾಜಿ

from Oneindia.in - thatsKannada News https://ift.tt/ikXLgGm
via

0 Comments: