Global Investors' Meet: ರಾಜ್ಯಕ್ಕೆ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಮುರುಗೇಶ್ ನಿರಾಣಿ

Global Investors' Meet: ರಾಜ್ಯಕ್ಕೆ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಮುರುಗೇಶ್ ನಿರಾಣಿ

ಬೆಂಗಳೂರು, ಅಕ್ಟೋಬರ್.20: ರಾಜ್ಯ ರಾಜಧಾನಿ ಬೆಂಗಳೂರು ನವೆಂಬರ್‌ನಲ್ಲಿ ಕರ್ನಾಟಕದಲ್ಲಿ ಬೃಹತ್ ಬಂಡವಾಳ ಹೂಡಿಕೆದಾರರ ನಿರ್ಧಾರಗಳು, ಅದರ ಮೇಲೆ ಸರ್ಕಾರ ಹಮ್ಮಿಕೊಳ್ಳಲಿರುವ ಯೋಜನೆಗಳಿಗೆ, ಕೈಗಾರಿಕೆ ಅಭಿವೃದ್ಧಿ ಚಿಂತನೆಗಳಿಗೆ ಸಾಕ್ಷಿಯಾಗಲಿದೆ. ''ನವೆಂಬರ್‌ 2ರಿಂದ 4ರವರೆಗೆ ಮೂರು ದಿನ ಬೆಂಗಳೂರಿನಲ್ಲಿ 'ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ'ಕ್ಕೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ'' ಎಂದು ಬೃಹತ್‌ ಮತ್ತು

from Oneindia.in - thatsKannada News https://ift.tt/qvtRLz0
https://ift.tt/qvtRLz0 {

0 Comments: