ಒಬಿಸಿಗೆ ಶೇ.52ರಷ್ಟು ಮೀಸಲಾತಿ ನೀಡಲು ಪ್ರಧಾನಿಗೆ ಪತ್ರ

ಒಬಿಸಿಗೆ ಶೇ.52ರಷ್ಟು ಮೀಸಲಾತಿ ನೀಡಲು ಪ್ರಧಾನಿಗೆ ಪತ್ರ

ನವದೆಹಲಿ, ನವೆಂಬರ್ 09: ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ (ಎಐಒಬಿಸಿಎಸ್‌ಎ) ಬುಧವಾರ ಪತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಾತಿ ಗಣತಿ ನಡೆಸಬೇಕು ಎಂದು ಒತ್ತಾಯಿಸಿದೆ. ಒಬಿಸಿಗಳಿಗೆ ಉದ್ಯೋಗದಲ್ಲಿ ಮತ್ತು ಉನ್ನತ ಸಂಸ್ಥೆಗಳಿಗೆ ಪ್ರವೇಶ ನೀಡುವುದರಲ್ಲಿ ಶೇಕಡಾ 52 ರಷ್ಟು ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದೆ. "ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಜಾತಿ

from Oneindia.in - thatsKannada News https://ift.tt/U9DtxAB
via

0 Comments: