ಬೆಂಗಳೂರು, ನವೆಂಬರ್ 14: ಕೆಎಂಎಫ್ ನಂದಿನಿ ಹಾಲಿನ ದರವನ್ನು 3 ರೂಪಾಯಿ ಏರಿಸಿ ಆದೇಶ ಹೊರಡಿಸಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ನವೆಂಬರ್ 20ರ ನಂತರ ಸಭೆ ಕರೆದು ನಿರ್ಧರಿಸುತ್ತೇವೆ. ಜನರಿಗೆ ಹೊರೆಯಾಗದ ರೀತಿಯಲ್ಲಿ ಹಾಲಿನ ದರ ಹೆಚ್ಚಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ
from Oneindia.in - thatsKannada News https://ift.tt/Aa9HpDJ
via
from Oneindia.in - thatsKannada News https://ift.tt/Aa9HpDJ
via
0 Comments: