ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್

from Oneindia.in - thatsKannada News https://ift.tt/OU7eRa4
https://ift.tt/OU7eRa4 {

0 Comments: