ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರಿ ಆದೇಶ

ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರಿ ಆದೇಶ

ಬೆಂಗಳೂರು, ನವೆಂಬರ್ 21 : ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ. ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ

from Oneindia.in - thatsKannada News https://ift.tt/oBasiTY
via

0 Comments: