ಬೆಂಗಳೂರು, ನವೆಂಬರ್ 02; ಕಾಂಗ್ರೆಸ್ ಪಕ್ಷ ತೊರೆದಿದ್ದ ತುಮಕೂರಿನ ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಗುರುವಾರ ಬಿಜೆಪಿ ಸೇರಲಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಅವರು ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಕರ್ನಾಟಕ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಲಿರುವ ಸಮಾರಂಭದಲ್ಲಿ ಎಸ್. ಪಿ. ಮುದ್ದಹನುಮೇಗೌಡ ಪಕ್ಷ ಸೇರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ನಾಯಕರು
from Oneindia.in - thatsKannada News https://ift.tt/zbICDFQ
via
from Oneindia.in - thatsKannada News https://ift.tt/zbICDFQ
via
0 Comments: