ಭೂಮಿ ಹಸ್ತಾಂತರಿಸಿ, ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿ: ಬೊಮ್ಮಾಯಿ

ಭೂಮಿ ಹಸ್ತಾಂತರಿಸಿ, ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿ: ಬೊಮ್ಮಾಯಿ

ನವದೆಹಲಿ, ನವೆಂಬರ್ 29: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ಕರ್ನಾಟಕಕ್ಕೆ ಹಸ್ತಾಂತರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು. ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿದ್ದ ಅವರು, ಅಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸಿದರು. ಇದೇ ವೇಳೆ ಈ ಎರಡು

from Oneindia.in - thatsKannada News https://ift.tt/Ow8fNQV
via

0 Comments: