ಇದೇನು ಪ್ರಕರಣ?: ಓವೈಸಿ ಪ್ರಯಾಣಿಸಿದ್ದ ವಂದೇ ಭಾರತ್ ಮೇಲೆ ಕಲ್ಲು ತೂರಾಟವೇ ಸುಳ್ಳು!

ಇದೇನು ಪ್ರಕರಣ?: ಓವೈಸಿ ಪ್ರಯಾಣಿಸಿದ್ದ ವಂದೇ ಭಾರತ್ ಮೇಲೆ ಕಲ್ಲು ತೂರಾಟವೇ ಸುಳ್ಳು!

ಗಾಂಧಿನಗರ, ನವೆಂಬರ್ 8: ಗುಜರಾತ್‌ನಲ್ಲಿ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ ಎಂಬ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ಎಐಎಂಐಎಂ ರಾಷ್ಟ್ರೀಯ ವಕ್ತಾರ ವಾರಿಸ್ ಪಠಾಣ್ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಓವೈಸಿ ಸಾರ್ವಜನಿಕ ಮೆರವಣಿಗೆಯಲ್ಲಿ ಭಾಗವಹಿಸಲು ನಿಗದಿಯಾಗಿದ್ದ ರೈಲು

from Oneindia.in - thatsKannada News https://ift.tt/0tSdaUb
via

0 Comments: