ನವದೆಹಲಿ, ಡಿಸೆಂಬರ್ 14: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಮಾತನಾಡಿದ್ದಾರೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ತೀರ್ಪು ನೀಡುವವರೆಗೆ ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸದಿರಲು ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉಭಯ ನಾಯಕರೊಂದಿಗಿನ ಸಭೆಯ ನಂತರ
from Oneindia.in - thatsKannada News https://ift.tt/um5P1hv
via
from Oneindia.in - thatsKannada News https://ift.tt/um5P1hv
via
0 Comments: