ಸ್ತ್ರೀ ಸಾಮರ್ಥ್ಯ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಸ್ತ್ರೀ ಸಾಮರ್ಥ್ಯ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಬೆಳಗಾವಿ, ಡಿಸೆಂಬರ್ 22: ಕರ್ನಾಟಕದಲ್ಲಿ ಮುಂದಿನ ವರ್ಷದಿಂದ 5 ಕಡೆಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಶಾಶ್ವತ ವಸ್ತು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮ ಉದ್ಘಾಟಿಸಿ

from Oneindia.in - thatsKannada News https://ift.tt/KewyOM8
https://ift.tt/KewyOM8 {

0 Comments: