ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆ; ಜನವರಿಯಲ್ಲಿ ಕೇಂದ್ರ ಸಚಿವರ ಭೇಟಿ ಮಾಡಲಿರುವ ಸಿಎಂ

ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆ; ಜನವರಿಯಲ್ಲಿ ಕೇಂದ್ರ ಸಚಿವರ ಭೇಟಿ ಮಾಡಲಿರುವ ಸಿಎಂ

ಬೆಳಗಾವಿ,ಡಿಸೆಂಬರ್ 27: ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ‌.ಈ ಕುರಿತು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಜನೆವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಲಿದ್ದಾರೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ‌.ಮಾಧುಸ್ವಾಮಿ ಹೇಳಿದರು. ಮಂಗಳವಾರ ವಿಧಾನಸಭೆಯ

from Oneindia.in - thatsKannada News https://ift.tt/ixByRWr
via

0 Comments: