Breaking; ಸಿಎಂ ಭೇಟಿಯಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ

Breaking; ಸಿಎಂ ಭೇಟಿಯಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ

ಬೆಂಗಳೂರು, ಡಿಸೆಂಬರ್ 21; ಮಾಜಿ ಸಚಿವರು, ಕರ್ನಾಟಕ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ಇಬ್ಬರೂ ಸಹ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಬುಧವಾರ ಬೆಳಗಾವಿಯಲ್ಲಿ ನಡೆದ ಈ ಭೇಟಿ ಕುತೂಹಕ್ಕೆ ಕಾರಣವಾಗಿದೆ. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಉಭಯ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. Breaking; ಕುತೂಹಲ ಮೂಡಿಸಿದ ಈಶ್ವರಪ್ಪ,

from Oneindia.in - thatsKannada News https://ift.tt/vScHrEX
https://ift.tt/vScHrEX {

0 Comments: