ಗಾಂಧಿನಗರ, ನವೆಂಬರ್ 30: ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿ ಇರುವಾಗಲೇ ₹290 ಕೋಟಿ ಮೌಲ್ಯದ ನಗದು, ಡ್ರಗ್ಸ್ ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಗುರುವಾರ ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. Gujarat Election 2022 Phase 1 : ಗುಜರಾತ್: ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಲ್ಲಿ ಮತದಾನ?
from Oneindia.in - thatsKannada News https://ift.tt/VIX3Uhj
via
from Oneindia.in - thatsKannada News https://ift.tt/VIX3Uhj
via
0 Comments: