ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ

ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ

ಪೇಶಾವರ, ಜನವರಿ 30: ಪಾಕಿಸ್ತಾನದ ಪೇಶಾವರ ನಗರದಲ್ಲಿ ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಭಕ್ತರು ತುಂಬಿದ್ದ ಮಸೀದಿಯೊಂದರಲ್ಲಿ ತಾಲಿಬಾನ್ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, 46 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 150 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1.40 ರ ಸುಮಾರಿಗೆ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಳಗೆ ಭಕ್ತರು ಝುಹ್ರ್ (ಮಧ್ಯಾಹ್ನ)

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/uGdhmMW
via

0 Comments: