ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ?: ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು,ಜನವರಿ13: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ, 9000 ಕೋಟಿಯೋ? ಯಾವುದು ನಿಜ ಲೆಕ್ಕ? ಯಾವುದು ಸುಳ್ಳು ಲೆಕ್ಕ? ಎಂಬುದನ್ನು ಸುನೀಲ್ ಕುಮಾರ್ ಅವರು ಮೊದಲು ಹೇಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಕರ ಸಂಕ್ರಾಂತಿ ವಿಶೇಷ ಪುಟ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಟ್ವೀಟರ್

from Oneindia.in - thatsKannada News https://ift.tt/7xwG5qE
https://ift.tt/7xwG5qE {

0 Comments: