ಪ್ರೀತಮ್ ಗೌಡ ಸವಾಲು; ಹತ್ತು ಸವಾಲು ಹಾಕಿದರೂ ಸ್ವೀಕರಿಸಲು ನೂರಕ್ಕೆ ನೂರರಷ್ಟು ಸಿದ್ದರಿದ್ದೇವೆ: ಪ್ರಜ್ವಲ್ ರೇವಣ್ಣ

ಪ್ರೀತಮ್ ಗೌಡ ಸವಾಲು; ಹತ್ತು ಸವಾಲು ಹಾಕಿದರೂ ಸ್ವೀಕರಿಸಲು ನೂರಕ್ಕೆ ನೂರರಷ್ಟು ಸಿದ್ದರಿದ್ದೇವೆ: ಪ್ರಜ್ವಲ್ ರೇವಣ್ಣ

ಹಾಸನ, ಜನವರಿ10: ಹೆಚ್.ಡಿ. ರೇವಣ್ಣನವರು ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ರೆ 50 ಸಾವಿರ ಮತಗಳ ಅಂತರದಿಂದ ಗೆಲ್ಲುವುದಾಗಿ ಕ್ಷೇತ್ರದ ಶಾಸಕ ಪ್ರೀತಮ್ ಗೌಡ್ರು ಹಾಕಿರುವ ಸವಾಲನ್ನು ರೇವಣ್ಣನವರ ಕುಟುಂಬ ಯಾವೊತ್ತೋ ಸ್ವೀಕರಿಸಲಾಗಿದ್ದು, ಬೇಕಾದ್ರೆ ಇನ್ನತ್ತು ಸವಾಲಾಕಿದರೂ ಸಿದ್ಧರಿದ್ದು ಯಾವ ಕಾರಣಕ್ಕೂ ಸವಾಲಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು. ನಗರದ ಹಾಸನಾಂಬ ದೇವಾಲಯ

from Oneindia.in - thatsKannada News https://ift.tt/A6h1lRZ
https://ift.tt/A6h1lRZ {

0 Comments: