ಮಧ್ಯಪ್ರದೇಶ: ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಪತ್ನಿ, ಭಯದಿಂದ ನದಿಗೆ ಹಾರಿ ಪತಿ ಆತ್ಮಹತ್ಯೆ

ಮಧ್ಯಪ್ರದೇಶ: ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಪತ್ನಿ, ಭಯದಿಂದ ನದಿಗೆ ಹಾರಿ ಪತಿ ಆತ್ಮಹತ್ಯೆ

ಭೋಪಾಲ್, ಜನವರಿ 20 : ಮನೆಯಲ್ಲಿ ಮಕ್ಕಳು ಹುಟ್ಟಿದರೇ ಸಂತಸ ಪಡುವವರೆ ಜಾಸ್ತಿ. ಅದರಲ್ಲೂ ಹೆಣ್ಣು ಮಕ್ಕಳನ್ನು ಲಕ್ಷ್ಮೀದೇವಿ ಎಂದು ಕರೆದು ಸಂಭ್ರಮಿಸಲಾಗುತ್ತದೆ. ಆದರೆ, ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳು ಹುಟ್ಟಿದ ಕಾರಣಕ್ಕೆ ತಂದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮಧ್ಯಪ್ರದೇಶದ ಭೋಪಾಲ್‌ನ ಬಾಲಘಾಟ್‌ನಲ್ಲಿ ತನ್ನ ಪತ್ನಿ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಸುದ್ದಿ ಕೇಳಿ ದುಃಖದಿಂದ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/8XD3blx
https://ift.tt/8XD3blx {

0 Comments: