ವೈದ್ಯಕೀಯ ವಿದ್ಯಾರ್ಥಿಯ ಕತ್ತು ಹಿಸುಕಿ, ಬೆಂಕಿ ಹಚ್ಚಿ ಮರ್ಯಾದೆಗೇಡು ಹತ್ಯೆ; ತಂದೆ ಸೇರಿ ಐವರ ಬಂಧನ

ವೈದ್ಯಕೀಯ ವಿದ್ಯಾರ್ಥಿಯ ಕತ್ತು ಹಿಸುಕಿ, ಬೆಂಕಿ ಹಚ್ಚಿ ಮರ್ಯಾದೆಗೇಡು ಹತ್ಯೆ; ತಂದೆ ಸೇರಿ ಐವರ ಬಂಧನ

ಮುಂಬೈ, ಜನವರಿ. 27: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸಂಬಂಧಿಕರು ಸೇರಿ ಕೊಲೆ ಮಾಡಿದ್ದಾರೆ. ಮೃತರನ್ನು 22 ವರ್ಷದ ಶುಭಾಂಗಿ ಜೋಗದಂದ್ ಎಂದು ಗುರುತಿಸಲಾಗಿದೆ. ಆಕೆಯ ಪ್ರೇಮ ಪ್ರಕರಣ ಬೆಳಕಿಗೆ ಬಂದ ಕಾರಣ ಕುಟುಂಬದವರೇ ಸೇರಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/EFTnhjM
via

0 Comments: