ಬಿಹಾರದ ಜನರಿಗೆ ಜೆಪಿ ನಡ್ಡಾ ಬಗ್ಗೆ ತಿಳಿದಿಲ್ಲ ಎಂದು ವ್ಯಂಗ್ಯವಾಡಿದ ಬಿಹಾರ ಡಿಸಿಎಂ ತೇಜಸ್ವಿ ಯಾದವ್

ಬಿಹಾರದ ಜನರಿಗೆ ಜೆಪಿ ನಡ್ಡಾ ಬಗ್ಗೆ ತಿಳಿದಿಲ್ಲ ಎಂದು ವ್ಯಂಗ್ಯವಾಡಿದ ಬಿಹಾರ ಡಿಸಿಎಂ ತೇಜಸ್ವಿ ಯಾದವ್

ನವದೆಹಲಿ, ಜ. 03: ಬಿಹಾರದ ಜನರಿಗೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಬಗ್ಗೆ ತಿಳಿದಿಲ್ಲ ಎಂದು ರಾಜ್ಯದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮಂಗಳವಾರ ವ್ಯಂಗ್ಯವಾಡಿದ್ದಾರೆ. ಬಿಹಾರ ರಾಜ್ಯದಲ್ಲಿ ಕಳೆದ ವರ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ಸಂಯುಕ್ತ ಜನತಾದಳದ ನಿತೀಶ್ ಕುಮಾರ್ ಮೈತ್ರಿ ಮುರಿದುಕೊಂಡು ತೇಜಸ್ವಿ ಯಾದವ್ ಅವರ

from Oneindia.in - thatsKannada News https://ift.tt/EoMBHnq
https://ift.tt/EoMBHnq {

0 Comments: