ಪೀಠಗಳ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧವಾಗಿದೆ: ಬಸವರಾಜ ಬೊಮ್ಮಾಯಿ

ಪೀಠಗಳ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧವಾಗಿದೆ: ಬಸವರಾಜ ಬೊಮ್ಮಾಯಿ

ಆಂಧ್ರಪ್ರದೇಶ, ಜನವರಿ: 13: ಪೀಠಗಳ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಕರ ಸಂಕ್ರಾಂತಿ ವಿಶೇಷ ಪುಟ ಶುಕ್ರವಾರ ಆಂಧ್ರದ ಶ್ರೀಶೈಲಂನಲ್ಲಿ ಬಸವೇಶ್ವರ ವಿದ್ಯಾವರ್ಧಕ ಸಂಘ, ಬಾಗಲಕೋಟೆ ಇವರ ವತಿಯಿಂದ ಆಯೋಜಿಸಿರುವ ನಿತ್ಯ ಅನ್ನದಾನ ಛತ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗದ್ಗುರುಗಳು ಸಣ್ಣ ವಯಸ್ಸಿನವರಾದರೂ, ದೊಡ್ಡ ಸಾಧನೆ ಮಾಡುವ ಶಕ್ತಿ

from Oneindia.in - thatsKannada News https://ift.tt/9ocC6Ie
https://ift.tt/9ocC6Ie {

0 Comments: