ಕೋವಿಡ್ ಸೋಂಕು ಪುರುಷರಲ್ಲಿ ವೀರ್ಯದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು: ಏಮ್ಸ್ ಅಧ್ಯಯನ

ಕೋವಿಡ್ ಸೋಂಕು ಪುರುಷರಲ್ಲಿ ವೀರ್ಯದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು: ಏಮ್ಸ್ ಅಧ್ಯಯನ

ನವದೆಹಲಿ, ಜ. 05: ಕೊರೊನಾವೈರಸ್-2 (SARS-CoV-2) ಸೋಂಕು ವೀರ್ಯದ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಸಂಶೋಧಕರು ಮಾಹಿತಿ ಬಹಿರಂಗಪಡಿಸಿದ್ದಾರೆ. ಏಮ್ಸ್ ಪಾಟ್ನಾದ ಸಂಶೋಧಕರ ನೇತೃತ್ವದ ತಂಡವು 30 ಪುರುಷರ ಮೇಲೆ ಅಧ್ಯಯನ ನಡೆಸಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ತ್ತೀಚಿನ ಅಧ್ಯಯನವು ಮಲ, ಲಾಲಾರಸ ಮತ್ತು ಮೂತ್ರದ

from Oneindia.in - thatsKannada News https://ift.tt/lobvkDJ
via

0 Comments: