ಮಹದಾಯಿ ಯೋಜನೆಗೆ ಮತ್ತೆ ಕೊಕ್ಕೆ; ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ: ಜೆಡಿಎಸ್

ಮಹದಾಯಿ ಯೋಜನೆಗೆ ಮತ್ತೆ ಕೊಕ್ಕೆ; ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿ: ಜೆಡಿಎಸ್

ಬೆಂಗಳೂರು, ಜನವರಿ 12: ಮಹದಾಯಿ ಮಹತ್ವಾಕಾಂಕ್ಷಿ ಯೋಜನೆಗೆ ಮತ್ತೆ ಕೊಕ್ಕೆ ಹಾಕಲಾಗುತ್ತಿದ್ದು, ಜನರ ಬದುಕು ಹದಗೆಡಿಸುವ ನಿಮಗೆ ಎಷ್ಟು ಉಗಿದರೂ ಕಮ್ಮಿಯೇ ಎಂದು ಬಿಜೆಪಿ ಸರ್ಕಾರದ ವಿರುದ್ದ ಜೆಡಿಎಸ್ ಕಿಡಿಕಾರಿದೆ. ಮಕರ ಸಂಕ್ರಾಂತಿ ವಿಶೇಷ ಪುಟ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮಹದಾಯಿ ಯೋಜನೆಯ ಒಪ್ಪಿತ ಪರಿಷ್ಕ್ರತ ವಿಸ್ತೃತ ಯೋಜನಾ ವರದಿಯ ಮೇಲೆ ಸ್ಟೇ ತರಲು ಗೋವಾ

from Oneindia.in - thatsKannada News https://ift.tt/lk5DS4c
via

0 Comments: