Siddeshwara Swamiji: ತಮ್ಮ ಮರಣದ ಬಗ್ಗೆ 2014ರಲ್ಲೇ ಹೇಳಿದ್ದ ಸಿದ್ದೇಶ್ವರ ಶ್ರೀಗಳು

Siddeshwara Swamiji: ತಮ್ಮ ಮರಣದ ಬಗ್ಗೆ 2014ರಲ್ಲೇ ಹೇಳಿದ್ದ ಸಿದ್ದೇಶ್ವರ ಶ್ರೀಗಳು

ವಿಜಯಪುರ, ಜ. 02: ಆಧ್ಯಾತ್ಮಿಕ ಪ್ರವಚನಕಾರ, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಅಸ್ತಂಗತರಾಗಿದ್ದಾರೆ. ಅಪಾರ ಭಕ್ತ ಸಮೂಹವನ್ನು ಅನಾಥರನ್ನಾಗಿಸಿ ತೆರಳಿರುವ ಸಿದ್ದೇಶ್ವರ ಶ್ರೀಗಳು ತಮ್ಮ ಮರಣದ ಬಗ್ಗೆ ಎಂಟು ವರ್ಷಗಳ ಹಿಂದೆಯೇ ಭವಿಷ್ಯ ನುಡಿದಿದ್ದರು. ಹೌದು, ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ನಡೆದಾಡುವ ದೇವರು ಎಂದೇ ಕರೆಯಲ್ಪಡುವ ಶ್ರೀಗಳು ತಮ್ಮ ಮರಣ ಯಾವ ರೀತಿ ಇರುತ್ತೆ

from Oneindia.in - thatsKannada News https://ift.tt/7wgB2V6
https://ift.tt/7wgB2V6 {

0 Comments: