ಕಾಂಗ್ರೆಸ್​ ಸೇರ್ತಾರಾ ಸುದೀಪ್​​?; ನಟ ಸುದೀಪ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್​ ಸೇರ್ತಾರಾ ಸುದೀಪ್​​?; ನಟ ಸುದೀಪ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ3: ವಿಧಾನಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆರುವ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಸ್ಯಾಂಡಲ್​​ವುಡ್​ನ ಬಹು ಬೇಡಿಕೆಯ ನಟ ಕಿಚ್ಚ ಸುದೀಪ್ ಭೇಟಿಯಾಗಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ನಟ ಸುದೀಪ್ ಬಂದರೆ ಸ್ವಾಗತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/IiEAYtp
via

0 Comments: