ಚುನಾವಣೆಗೂ ಮುನ್ನ 19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ:ರಾಜಕೀಯ ನಡೆ ಎಂದ ಬಿಜೆಪಿ

ಚುನಾವಣೆಗೂ ಮುನ್ನ 19 ಹೊಸ ಜಿಲ್ಲೆಗಳನ್ನು ಘೋಷಿಸಿದ ರಾಜಸ್ಥಾನ:ರಾಜಕೀಯ ನಡೆ ಎಂದ ಬಿಜೆಪಿ

ಜೈಪುರ, ಮಾರ್ಚ್ 17: ರಾಜ್ಯದ ಕೇಂದ್ರ ಕಚೇರಿಯಿಂದ ದೂರದಲ್ಲಿ ವಾಸಿಸುವ ಜನರ ಅಗತ್ಯತೆಗಳನ್ನು ಪೂರೈಸಲು 19 ಹೊಸ ಜಿಲ್ಲೆಗಳು ಮತ್ತು ಇನ್ನೂ ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ ರಾಜಸ್ಥಾನ ಸರ್ಕಾರ ಶುಕ್ರವಾರ ಮಹತ್ವದ ಘೋಷಣೆ ಮಾಡಿದೆ. ಚುನಾವಣಾ ವರ್ಷದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಈ ಘೋಷಣೆ ಬಿಜೆಪಿಯಿಂದ ಭಾರೀ ಟೀಕೆಗೆ ಗುರಿಯಾಗಿದೆ. ಅಶೋಕ್ ಗೆಹ್ಲೋಟ್ ಸರ್ಕಾರದ ನಿರ್ಧಾರದ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/0iTw67z
via

0 Comments: