2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸಂವಿಧಾನವನ್ನು ಉಳಿಸಲು ಮತ ಚಲಾಯಿಸಿ: ಅಖಿಲೇಶ್ ಯಾದವ್

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸಂವಿಧಾನವನ್ನು ಉಳಿಸಲು ಮತ ಚಲಾಯಿಸಿ: ಅಖಿಲೇಶ್ ಯಾದವ್

ಲಕ್ನೋ, ಮಾರ್ಚ್ 13: 2024 ರ ಸಾರ್ವತ್ರಿಕ ಚುನಾವಣೆಯಲ್ಲಿ "ಸಂವಿಧಾನವನ್ನು ಉಳಿಸಲು" ಮತ ಚಲಾಯಿಸುವಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಜನರಲ್ಲಿ ಮನವಿ ಮಾಡಿದ್ದಾರೆ. ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಂಚನೆ ಮಾಡಿ ತಮ್ಮ ಪಕ್ಷದ ಅಭ್ಯರ್ಥಿಗಳು ಸೋಲುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ. "ಈ ಬಾರಿ, ಸಂವಿಧಾನವನ್ನು ಉಳಿಸಲು ನೀವೆಲ್ಲರೂ ಮತ ಚಲಾಯಿಸಬೇಕು.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/vGsVBQM
via

0 Comments: