BabuRao Chinchanasur: ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ ಬಾಬೂರಾವ್ ಚಿಂಚನಸೂರು

BabuRao Chinchanasur: ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ ಬಾಬೂರಾವ್ ಚಿಂಚನಸೂರು

ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನನಿತ್ಯ ಬೆಳವಣಿಗೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬೂರಾವ್ ಚಿಂಚನಸೂರ್ ಅವರು ಬಿಜೆಪಿ ಬಿಟ್ಟು ಕೈ ಹಿಡಿದಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಬಿಜೆಪಿ ಎಂಎಲ್ ಸಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅವರು ಮರಳಿ ಮಾತೃ ಪಕ್ಷಕ್ಕೆ ಸೇರಿದ್ದಾರೆ. ಈ ಬಗ್ಗೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/e0aExpK
via

0 Comments: